*ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಬರ್ಬರ ಹತ್ಯೆ*

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ (45) ಕೊಲೆಯಾದ ಅಧಿಕಾರಿ. ಅಪಾರ್ಟ್ ಮೆಂಟ್ ನಿವಾಸದಲ್ಲಿ ವಾಸವಾಗಿದ್ದ ಪ್ರತಿಮಾ ಅವರನ್ನು ಕತ್ತು ಕೊಯ್ದು ಕೊಲೆ ಮಾಡಲಾಗಿದೆ.Home add -Advt ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಕಳೆದ 5 ವರ್ಷಗಳಿಂದ ಅಧಿಕಾರಿ ಪ್ರತಿಮಾ ಒಂಟಿಯಾಗಿ ವಾಸವಾಗಿದ್ದರು. ಕಳೆದ ರಾತ್ರಿ ಅಪಾರ್ಟ್ … Continue reading *ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಬರ್ಬರ ಹತ್ಯೆ*