*ರಾಣಿ ಚನ್ನಮ್ಮನ ಆದರ್ಶಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಿ: ಸಚಿವ ಸತೀಶ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರು ಉತ್ಸವ ಮಹಿಳೆಯರ ಉತ್ಸವವಾಗಿದೆ. ರಾಣಿ ಚನ್ನಮ್ಮಳ ನಾಡು, ನುಡಿಗಾಗಿ ಮಾಡಿದ ಹೋರಾಟ ತ್ಯಾಗಗಳ ಬಗ್ಗೆ ತಿಳಿದುಕೊಂಡು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ (ಅ.23) ಜಿಲ್ಲೆಯ ರಾಣಿ ಚನ್ನಮ್ಮಳ ತವರೂರಾದ ಕಾಕತಿ ಗ್ರಾಮದಲ್ಲಿ 201ನೇ ವರ್ಷದ ಕಿತ್ತೂರು ಉತ್ಸವ ಸಂಭ್ರಮದ ಅಂಗವಾಗಿ ಕಿತ್ತೂರು ರಾಣಿ ಚನ್ನಮ್ಮಳ ಮೂರ್ತಿಗೆ … Continue reading *ರಾಣಿ ಚನ್ನಮ್ಮನ ಆದರ್ಶಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಿ: ಸಚಿವ ಸತೀಶ ಜಾರಕಿಹೊಳಿ*