ಬಾಲಕಿಯ ಸಂಕಷ್ಟಕ್ಕೆ ತಕ್ಷಣ ಸ್ಪಂದನೆ: ಮಾನವೀಯತೆ ಮೆರೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

​ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ತನ್ನ ಓದುವ ಹುಮ್ಮಸ್ಸಿಗೆ ಅಡ್ಡಿಯಾಗಿರುವ ಸ್ವಂತ ತಂದೆಯ ಕಿರುಕುಳ ತಾಳಲಾರದೆ ತಮ್ಮ ಬಳಿಗೆ ಬಂದ 12 ವರ್ಷದ ಬಾಲಕಿಯ ಕಷ್ಟಕ್ಕೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾನವೀಯತೆ ತೋರಿದ್ದಾರೆ.  ಶುಕ್ರವಾರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕ್ಷೇತ್ರದ ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಮನೆಗೆ ಆಗಮಿಸಿದಾಗ ಬಾಲಕಿಯೊಬ್ಬಳು ತನ್ನ ಅಜ್ಜಿಯ ಜೊತೆಗೆ ನಿಂತಿದ್ದಳು. ಹಿರೇಬಾಗೇವಾಡಿಯವಳಾದ ಬಾಲಕಿಯ ತಂದೆ … Continue reading ಬಾಲಕಿಯ ಸಂಕಷ್ಟಕ್ಕೆ ತಕ್ಷಣ ಸ್ಪಂದನೆ: ಮಾನವೀಯತೆ ಮೆರೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್