*ಪತ್ನಿ ಜೊತೆ ಅನೈತಿಕ ಸಂಬಂಧ: ಪ್ರಿಯಕರನ ಕೊಲೆ ಮಾಡಿದ ಪತಿಯ ಸ್ನೇಹಿತರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಆಕೆಯ ಪತಿ ಹಾಗೂ ಆತನ ಸ್ನೇಹಿತ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಬಾಬು ಭೂಸಗೋಳ (35) ಕೊಲೆಯಾದ ದುರ್ದೈವಿ. ಆರೋಪಿಗಳು ಬಾಬು ಅವರ ತಲೆಗೆ ಕಲ್ಲಿನಿಂದ ಜಜ್ಜಿ ಹಾಗೂ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ.Home add -Advt ಕೊಲೆಯಾದ ಬಾಬು ಭೂಸಗೋಳ ಅವರು ಆರೋಪಿಯ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. … Continue reading *ಪತ್ನಿ ಜೊತೆ ಅನೈತಿಕ ಸಂಬಂಧ: ಪ್ರಿಯಕರನ ಕೊಲೆ ಮಾಡಿದ ಪತಿಯ ಸ್ನೇಹಿತರು*