ಓಪಿಎಸ್ ಜಾರಿ ಖಚಿತ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2006ರ ನಂತರ ನೇಮಕವಾಗಿರುವ ರಾಜ್ಯ ಸರಕಾರಿ ನೌಕರರಿಗೆ ಈಗ ಇರುವ ಹೊಸ ಪಿಂಚಣಿ ಯೋಜನೆ ರದ್ಧುಪಡಿಸಿ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವುದು ಖಚಿತ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಬೆಳಗಾವಿಯ ಗಾಂಧಿ ಭವನದಲ್ಲಿ ಭಾನುವಾರ, ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಮಹಾ ಸಮ್ಮೇಳನ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಶೈಕ್ಷಣಿಕ, ಔದ್ಯೋಗಿಕ ಯೋಜನೆಗಳ ಅರಿವು ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು … Continue reading ಓಪಿಎಸ್ ಜಾರಿ ಖಚಿತ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Copy and paste this URL into your WordPress site to embed
Copy and paste this code into your site to embed