Belagavi NewsBelgaum NewsKannada NewsKarnataka NewsPolitics

*ಬೆಳಗಾವಿ ಖಾಸಗಿ ಹೊಟೇಲ್‌ನಲ್ಲಿ ಮಹತ್ವದ ಕಾಂಗ್ರೆಸ್‌ CLP ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್ ವಿಧಾನಮಂಡಲ ಪಕ್ಷ (CLP) ಸಭೆ ಜರುಗುತ್ತಿದೆ.

ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದು, ಮುಖ್ಯ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ.

ಸಭೆಯಲ್ಲಿ ಕಾಂಗ್ರೆಸ್ ನ ಶಾಸಕರು, ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರು ಹಾಜರಿದ್ದು, ಚಳಿಗಾಲ ಅಧಿವೇಶನದ ತಂತ್ರಯೋಜನೆ ರೂಪಿಸುವ ಕೆಲಸ ನಡೆಯುತ್ತಿದೆ.

Home add -Advt

Related Articles

Back to top button