*ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು* *ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಮುಹೂರ್ತ ಫಿಕ್ಸ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : *ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 19-6-2025 ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು* ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಅಪರ ನಿಬಂಧಕರು (ವಿಚಾರಣೆಗಳು) ಹುದ್ದೆಗೆ ರಮಾಕಾಂತ ಚವ್ಹಾಣ, ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ನೇಮಕ ಮಾಡಲು … Continue reading *ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು* *ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಮುಹೂರ್ತ ಫಿಕ್ಸ್*
Copy and paste this URL into your WordPress site to embed
Copy and paste this code into your site to embed