ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಮಹತ್ವದ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: 2024-25 ಹಾಗೂ 2025-2026 ನೇ ಸಾಲಿಗೆ ಸಂಬಂಧಿಸಿದಂತೆರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರಸರ್ಕಾರದ ಅನುದಾನ ಬಿಡುಗಡೆ ಮಾಹಿತಿ ಕುರಿತಂತೆ ಕರ್ನಾಟಕ ಸರ್ಕಾರದನವ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಹಾಗೂ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದಬಿ .ಆರ್ ಪಾಟೀಲ್ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಭೆ ನಡೆಯಿತು.Home add -Advt ಜಲಸಂಪನ್ಮೂಲ , ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ , ಲೋಕೋಪಯೋಗಿ ವಾಣಿಜ್ಯ ಮತ್ತು ಕೈಗಾರಿಕೆ ನಗರಾಭಿವೃದ್ಧಿ ಮತ್ತು ಸಣ್ಣ ನೀರಾವರಿ … Continue reading ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಮಹತ್ವದ ಸಭೆ