*ಶಾಲೆಗಳಿಗೆ ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ: “ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿಯೂ ಪರಿಸರ,‌ ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಆದೇಶ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.Home add -Advt ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಶ್ವ ಪರಿಸರ ದಿನದ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಮ್ಯಾರಥಾನ್ ಗೆ ವಿಧಾನಸೌಧದ ಎದುರು ಚಾಲನೆ ನೀಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. “ಕನಿಷ್ಠ … Continue reading *ಶಾಲೆಗಳಿಗೆ ಮಹತ್ವದ ಸೂಚನೆ*