ರಾಗಿ ಮಾಲ್ಟ್ ನಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿ – ಸಿದ್ದರಾಮಯ್ಯ

*55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ* *ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ* Home add -Advt ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ … Continue reading ರಾಗಿ ಮಾಲ್ಟ್ ನಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿ – ಸಿದ್ದರಾಮಯ್ಯ