ಪ್ರಗತಿವಾಹಿನಿ ಸುದ್ದಿ; ಇಸ್ಲಾಮಾಬಾದ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 3 ವರ್ಷ ಜೈಲುಶಿಕ್ಷೆ ವಿಧಿಸಿ ಪಾಕಿಸ್ತನ ಕೋರ್ಟ್ ಆದೇಶ ಹೊರಡಿಸಿದೆ.
ತೋಷಖಾನಾ ಭ್ರಷ್ಟಾಚಾರ ಹಗರಣದಲ್ಲಿ ಇಮ್ರಾನ್ ಖಾನ್ ದೋಷಿಯಾಗಿದ್ದು, 3 ವರ್ಷ ಜೈಲುಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿ ಪಾಕಿಸ್ತನ ವಿಚಾರಣಾ ನ್ಯಯಾಲಯ ಆದೇಶ ಹೊರಡಿಸಿದೆ.
ಅಲ್ಲದೇ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರನ್ನು ಐದು ವರ್ಷಗಳ ಕಾಲ ರಾಜಕೀಯದಿಂದ ಅನರ್ಹಗೊಳಿಸಲಾಗಿದ್ದು, ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಕೋರ್ಟ್ ಆದೇಶ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ