*ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಜೈಲುಶಿಕ್ಷೆ ಪ್ರಕಟ*
ಪ್ರಗತಿವಾಹಿನಿ ಸುದ್ದಿ; ಇಸ್ಲಾಮಾಬಾದ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 3 ವರ್ಷ ಜೈಲುಶಿಕ್ಷೆ ವಿಧಿಸಿ ಪಾಕಿಸ್ತನ ಕೋರ್ಟ್ ಆದೇಶ ಹೊರಡಿಸಿದೆ. ತೋಷಖಾನಾ ಭ್ರಷ್ಟಾಚಾರ ಹಗರಣದಲ್ಲಿ ಇಮ್ರಾನ್ ಖಾನ್ ದೋಷಿಯಾಗಿದ್ದು, 3 ವರ್ಷ ಜೈಲುಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿ ಪಾಕಿಸ್ತನ ವಿಚಾರಣಾ ನ್ಯಯಾಲಯ ಆದೇಶ ಹೊರಡಿಸಿದೆ. ಅಲ್ಲದೇ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರನ್ನು ಐದು ವರ್ಷಗಳ ಕಾಲ ರಾಜಕೀಯದಿಂದ ಅನರ್ಹಗೊಳಿಸಲಾಗಿದ್ದು, ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಕೋರ್ಟ್ ಆದೇಶ ನೀಡಿದೆ. *ಇಂತಹ ಬಾಂಬ್ ಗಳನ್ನು … Continue reading *ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಜೈಲುಶಿಕ್ಷೆ ಪ್ರಕಟ*
Copy and paste this URL into your WordPress site to embed
Copy and paste this code into your site to embed