*ಕಾರಿನೊಳಗೆ ಇಮ್ರಾನ್ ಪಾಷ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್*: *ಗುಂಡಿಕ್ಕಿ ಹತ್ಯೆ ಶಂಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಹೊರವಲಯದಲ್ಲಿ ಕಾರಿನೊಳಗೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಹಣೆಗೆ ಗುಂಡೇಟಿನ ಗಾಯವಾಗಿರುವುದು ಕಂಡುಬಂದಿದೆ. ಸ್ಥಳದಲ್ಲಿ ಖಾಲಿ ಬುಲೆಟ್ ಕೂಡ ಸಿಕ್ಕಿರುವುದರಿಂದ ಕೊಲೆಯ ಶಂಕೆಯೂ ವ್ಯಕ್ತವಾಗಿದೆ. ಬಾಗಲೂರು ಸಮೀಪದ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿತ್ತು. ಮೃತನನ್ನು ಬನ್ನೇರುಘಟ್ಟ ರಸ್ತೆ ನಿವಾಸಿ ಇಮ್ರಾನ್ ಪಾಷ ಎಂದು ಗುರುತಿಸಲಾಗಿದೆ. ಸ್ಥಳೀಯರು ಕಾರು ಬಹಳ ಸಮಯದಿಂದ ಒಂದೇ ಜಾಗದಲ್ಲಿ ನಿಂತಿರುವುದನ್ನು ಗಮನಿಸಿ ಪೊಲೀಸರಿಗೆ … Continue reading *ಕಾರಿನೊಳಗೆ ಇಮ್ರಾನ್ ಪಾಷ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್*: *ಗುಂಡಿಕ್ಕಿ ಹತ್ಯೆ ಶಂಕೆ*