ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ, ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಿದೆ: ಡಿ.ಕೆ ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ: “ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ. ಉತ್ತರ ಭಾರತದ ರಾಜ್ಯಗಳಲ್ಲೂ ಮೋದಿ ಹಾಗೂ ರಾಮಮಂದಿರದ ಅಲೆ ಇಲ್ಲವಾಗಿದೆ ಎಂಬುದನ್ನು ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಲೋಕಸಭೆ ಚುನಾವಣೆ ಫಲಿತಾಂಶ ಕುರಿತಂತೆ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ರಾಜ್ಯ ಹಾಗೂ ದೇಶದಲ್ಲಿ ಜನರ ತೀರ್ಪನ್ನು ಗೌರವಿಸುತ್ತೇನೆ. ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಂತಾಗಿದೆ. ದೇಶದಲ್ಲಿ ಭಾವನೆ ಸೋತಿದ್ದು, ಬದುಕು ಗೆದ್ದಿದೆ. … Continue reading ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ, ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಿದೆ: ಡಿ.ಕೆ ಶಿವಕುಮಾರ್