ಅಮಗಾಂವ ಗ್ರಾಮದಿಂದ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನ ಭೀಮಗಡ ಸಂರಕ್ಷಿತ ಅಭಯಾರಣ್ಯ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿರುವ ಅಮಗಾಂವ ಗ್ರಾಮದಿಂದ ಕಳೆದ ಶುಕ್ರವಾರ ಗ್ರಾಮಸ್ಥರು ಸೇರಿ ಮುಖ್ಯವಾಹಿನಿಯವರೆಗೆ ಹೊತ್ತುತಂದು ಅಲ್ಲಿಂದ ಅಂಬ್ಯುಲನ್ಸ್ ಮೂಲಕ ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಿದ್ದ ಅಮಗಾಂವ ಗ್ರಾಮದ ಮಹಿಳೆ ಹರ್ಷದಾ ಹರಿಶ್ಚಂದ್ರ ಘಾಡಿ (೩೮) ಚಿಕಿತ್ಸೆ ಫಲಿಸದೇ ಗುರುವಾರ ಸಾವನ್ನಪ್ಪಿದ್ದಾರೆ.Home add -Advt ಎದೆ ನೋವಿನಿಂದಾಗಿ ಕಳೆದ ಆರು ದಿನಗಳಿಂದ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ … Continue reading ಕೊನೆಗೂ ಆಕೆ ಬದುಕುಳಿಯಲೇ ಇಲ್ಲ!
Copy and paste this URL into your WordPress site to embed
Copy and paste this code into your site to embed