*ಇನಾಂ ಬಡಸ್‌ನಲ್ಲಿ ₹61 ಲಕ್ಷ ವೆಚ್ಚದ ಶಾಲೆ, ಅಂಗನವಾಡಿ ಕಟ್ಟಡ ಲೋಕಾರ್ಪಣೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಗ್ರಾಮೀಣ ಕ್ಷೇತ್ರದ ಇನಾಂ ಬಡಸ್ ಗ್ರಾಮದಲ್ಲಿ ಒಟ್ಟು ₹61 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸರ್ಕಾರಿ ಮರಾಠಿ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳನ್ನು ಮಂಗಳವಾರ ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಲಾಯಿತು.Home add -Advt ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ₹42 ಲಕ್ಷ ವೆಚ್ಚದಲ್ಲಿ ಸರ್ಕಾರಿ ಮರಾಠಿ ಪೂರ್ವ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಿಸಲಾಗಿದೆ. ಇದೇ ವೇಳೆ ₹19 ಲಕ್ಷ … Continue reading *ಇನಾಂ ಬಡಸ್‌ನಲ್ಲಿ ₹61 ಲಕ್ಷ ವೆಚ್ಚದ ಶಾಲೆ, ಅಂಗನವಾಡಿ ಕಟ್ಟಡ ಲೋಕಾರ್ಪಣೆ*
Copy and paste this URL into your WordPress site to embed
Copy and paste this code into your site to embed