*ಗುರುವಾರ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯ ಉದ್ಘಾಟನೆ, ನಾಮಕರಣ ಸಮಾರಂಭ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವೀರಶೈವ ಲಿಂಗಾಯತ ಸಮಾಜದ ಬಡ ಹೆಣ್ಣು ಮಕ್ಕಳು ಅದರಲ್ಲಿಯೂ ಗ್ರಾಮೀಣ ಭಾಗದ ಕಡುಬಡ ವಿದ್ಯಾರ್ಥಿನಿಯರು ಶೈಕ್ಷಣಿಕ ಕ್ಷೇತ್ರದಲ್ಲಿ ಅಗಾಧವಾದ ಸಾಧನೆಯನ್ನು ಗೈಯಬೇಕು, ಅವರು ಇನ್ನೂ ಹೆಚ್ಚಿನ ಶಿಕ್ಷಣದ ಮೂಲಕ ಸಾಧನೆ ಮಾಡಿದರೆ ಸಮಾಜದ ಶಕ್ತಿ ಇಮ್ಮಡಿಯಾಗುವುದರಲ್ಲಿ ಸಂದೇಹವಿಲ್ಲ. ಅವರ ಶೈಕ್ಷಣಿಕ ಪ್ರಗತಿಯೇ ವೀರಶೈವ ಲಿಂಗಾಯತ ಸಮಾಜದ  ಗುರಿ.ಅಂತೆಯೆ ಪದವಿ, ಉನ್ನತ ಶಿಕ್ಷಣವನ್ನು ಪಡೆಯಲು ಬೆಳಗಾವಿಗೆ ಆಗಮಿಸುವ ಬಡ ಹೆಣ್ಣುಮಕ್ಕಳಿಗಾಗಿ ವಿದ್ಯಾರ್ಥಿನಿ ನಿಲಯವನ್ನು ಸ್ಥಾಪಿಸಬೇಕೆಂಬುದು ಮಹಾಸಭೆಯ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಕೆಎಲ್‌ಇ ಸಂಸ್ಥೆಯ … Continue reading *ಗುರುವಾರ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯ ಉದ್ಘಾಟನೆ, ನಾಮಕರಣ ಸಮಾರಂಭ*