*RTO ಕಛೇರಿ ನೂತನ ಕಟ್ಟಡದ ಉದ್ಘಾಟನೆ ಜುಲೈ18 ರಂದು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತರ ಕಛೇರಿ ಹಾಗೂ ಬೆಳಗಾವಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಬೆಳಗಾವಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಶುಕ್ರವಾರ (ಜುಲೈ.18) ಬೆಳಿಗ್ಗೆ 11.30 ಗಂಟೆಗೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದೆ. ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ … Continue reading *RTO ಕಛೇರಿ ನೂತನ ಕಟ್ಟಡದ ಉದ್ಘಾಟನೆ ಜುಲೈ18 ರಂದು*