ಆಕ್ಸಿಸ್ ಬ್ಯಾಂಕ್ ನ 20 ಶಾಖೆಗಳ ಉದ್ಘಾಟನೆ ;ಇಡೀ ವಿಶ್ವ ಬೆಂಗಳೂರಿನ ಮೂಲಕ ಭಾರತವನ್ನು ನೋಡಲಾರಂಭಿಸಿದೆ – ಡಿ.ಕೆ.ಶಿವಕುಮಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :  ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ಏರ್ಪಡಿಸಿದ್ದ ಕರ್ನಾಟಕದಲ್ಲಿ ಆಕ್ಸಿಸ್ ಬ್ಯಾಂಕ್ 20 ಶಾಖೆಗಳ ಉದ್ಘಾಟನೆ ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸ್ಪರ್ಧೆ ಹೆಚ್ಚುತ್ತಿರುವುದು ನೋಡಿ ನನಗೆ ಹೆಮ್ಮೆ ಎನಿಸುತ್ತದೆ. ದೇಶದಲ್ಲಿ ಬ್ಯಾಂಕುಗಳ ರಾಷ್ಟ್ರೀಕರಣದ ನಂತರ ಬ್ಯಾಂಕಿಂಗ್ ಸೇವೆಗಳು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುತ್ತಿವೆ. ಅದಕ್ಕೂ ಮುನ್ನ ಜನ ಸಾಮಾನ್ಯರು ಬ್ಯಾಂಕಿನೊಳಗೆ ಹೋಗುವುದೇ ಕಷ್ಟವಾಗಿತ್ತು. ಇಂದು ಬ್ಯಾಂಕುಗಳು ಗ್ರಾಹಕರ ಮನೆ ಬಾಗಿಲಿಗೆ ಹೋಗುತ್ತಿವೆ. ಇದು ಕಳೆದ … Continue reading ಆಕ್ಸಿಸ್ ಬ್ಯಾಂಕ್ ನ 20 ಶಾಖೆಗಳ ಉದ್ಘಾಟನೆ ;ಇಡೀ ವಿಶ್ವ ಬೆಂಗಳೂರಿನ ಮೂಲಕ ಭಾರತವನ್ನು ನೋಡಲಾರಂಭಿಸಿದೆ – ಡಿ.ಕೆ.ಶಿವಕುಮಾರ