Kannada NewsKarnataka NewsLatest

ಹಿರೇಬಾಗೇವಾಡಿಯಲ್ಲಿ ಸಮುದಾಯ ಭವನ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಲ್ಲಿ ಸ್ಥಳೀಯ ಪ್ರೇರಣಾಭಿವೃದ್ದಿ ಯೋಜನೆಯಡಿಯಲ್ಲಿ  13 ಲಕ್ಷ ರೂ,ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಮುದಾಯ ಭವನವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮಸ್ಥರು, ಮಹಿಳಾ ಸಂಘದವದವರು, ಸಿ ಸಿ ಪಾಟೀಲ, ಸ್ವಾತಿ ಇಟಗಿ, ನಾಜರಿನ್ ಕರಿದಾವಲ್, ಸುರೇಶ ಇಟಗಿ, ಅಡಿವೇಶ ಇಟಗಿ, ಬಸವರಾಜ ಮೇಳದ, ಬಿ ಜಿ ವಾಲಿಟಗಿ, ಶ್ರೀಕಾಂತ ಮಧುಬರಮಣ್ಣವರ, ಆನಂದ ಪಾಟೀಲ, ಬಸವರಾಜ ತೋಟಗಿ, ಬಿ ಎನ್ ಪಾಟೀಲ, ಗೌಸ್ ಜಾಲಿಕೊಪ್ಪ, ಗೌಡಪ್ಪ ಜಿರ್ಲಿ, ಸಂಜಯ ದೇಸಾಯಿ, ಸಮೀರ ದೇವಲಾಪೂರ, ಸೈಯದ್ ಸನದಿ, ತಮ್ಮಣ್ಣ ಗಾಣಗಿ, ಖತಾಲ್ ಗೋವೆ, ಮಹಾದೇವಿ ದುರ್ಗಣ್ಣವರ ಹಾಗೂ ಅನೇಕರು ಉಪಸ್ಥಿತರಿದ್ದರು.

Related Articles

Back to top button