ಮೈಸೂರು ದಸರಾಕ್ಕೆ ವಿದ್ಯುಕ್ತ ಚಾಲನೆ

ಪ್ರಗತಿವಾಹಿನಿ ಸುದ್ದಿ, ಮೈಸೂರು : ಖ್ಯಾತ ಸಾಹಿತಿ, ನಾಡೋಜ ಡಾ. ಹಂಪ ನಾಗರಾಜಯ್ಯ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಚಾಲನೆ ನೀಡಿದರು. ಸಚಿವರಾದ ಎಚ್ ಕೆ ಪಾಟೀಲ್, ಎಚ್ ಸಿ ಮಹದೇವಪ್ಪ, ಕೆ ಎಚ್ ಮುನಿಯಪ್ಪ, ವೆಂಕಟೇಶ್, ಶಿವರಾಜ್ ತಂಗಡಗಿ ಹಾಗೂ ಶಾಸಕರು, ಅಧಿಕಾರಿಗಳು ಭಾಗವಹಿಸಿದ್ದರು.Home add -Advt ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ … Continue reading ಮೈಸೂರು ದಸರಾಕ್ಕೆ ವಿದ್ಯುಕ್ತ ಚಾಲನೆ