
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ
ಪ್ರಗತಿವಾಹಿನಿ ಸುದ್ದಿ, ಅಥಣಿ – ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಂದು ಗುಂಡೇವಾಡಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟಿಸಿದರು.
ಶ್ರೀ ಪವಾಡಿಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಶ್ರೀ ಅಮರೇಶ್ವರ ಮಹಾರಾಜರು ಸಾನಿಧ್ಯ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಬ ಜೊಲ್ಲೆ, ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪಾ ಸವದಿ ಮೊದಲಾದವರು ಭಾಗವಹಿಸಿದ್ದರು.
ಇದನ್ನೂ ಓದಿ – ಗರ್ಭಿಣಿಯರ ಉಡಿ ತುಂಬಿದ ಸಚಿವೆ ಶಶಿಕಲಾ ಜೊಲ್ಲೆ
ಕಾನೂನು ಸಲಹೆ ಪಡೆದು ಹೊಸ ನಿಯಮ -ಅಲ್ಲಿಯವರೆಗೂ ಹಳೆಯ ದಂಡ ಅನ್ವಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ