ನೂತನ ಬಸ್ ಗಳ ಲೋಕಾರ್ಪಣೆ; ಅಪಘಾತರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣೆ

ಬಸ್ ಗಳ ಖರೀದಿ ಪ್ರಕ್ರಿಯೆ ಆರಂಭ; ಗ್ರಾಮೀಣ ಭಾಗದಲ್ಲಿ ಬಸ್ ಕೊರತೆ ತಗ್ಗಿಸಲು ಕ್ರಮ: ಸಚಿವ ರಾಮಲಿಂಗಾರೆಡ್ಡಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಜ್ಯದಲ್ಲಿ ನೂತನ ಬಸ್ ಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದ್ದು, 2 ಸಾವಿರಕ್ಕಿಂತಲೂ ಅಧಿಕ ವಾಹನ ಚಾಲಕರ ಹಾಗೂ ನಿರ್ವಾಹಕರ ಹುದ್ದೆಗಳ ಭರ್ತಿ ಪ್ರಕ್ರಿಯೆ ಕೂಡ ಚಾಲನೆಯಲ್ಲಿದೆ. ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಸಂಚಾರ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಗಾರೆಡ್ಡಿ … Continue reading ನೂತನ ಬಸ್ ಗಳ ಲೋಕಾರ್ಪಣೆ; ಅಪಘಾತರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣೆ