*ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿಯ ಉದ್ಘಾಟನೆ*

ಪ್ರಗತಿವಾಹಿನಿ ಸುದ್ದಿ : ದೇಶದ ಆರ್ಥಿಕತೆಯನ್ನು ಸದೃಡ ಮಾಡುವ ಸಂಕಲ್ಪ ಸಹಕಾರಿ ಸಂಘಗಳು ಮಾಡಿವೆ. ಸ್ವಾಸ್ಥಿಕ ಹಣಕಾಸು ವ್ಯವಹಾರ ಮಾಡುವ ಮೂರನೇಯ ಶಕ್ತಿಯಾಗಿ ಭಾರತ ಕಾರ್ಯನಿರ್ಹಹಿಸಲಿದೆ. ನಮ್ಮ ದೇಶ ಬೆಳವಣಿಗೆಯಲ್ಲಿ ಅತಿ ಕಡು ಬಡವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರು ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಶನಿವಾರ ಸಮೀಪದ ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಶ್ರೀ ಮಹಾಲಕ್ಷ್ಮಿ … Continue reading *ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿಯ ಉದ್ಘಾಟನೆ*