Kannada NewsKarnataka NewsLatest

ಬೆಳಗಾವಿಯಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ: ಗುರುವಾರ 3ನೇ ಅಲೆಯ ಹೊಸ ದಾಖಲೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗುರುವಾರ ಬೆಳಗಾವಿಯಲ್ಲಿ ಹೊಸದಾಗಿ 1508 ಜನರಿಗೆ ಕೊರೋನಾ ದೃಢಪಟ್ಟಿದೆ. ಇದು 3ನೇ ಅಲೆಯಲ್ಲಿ ಹೊಸ ದಾಖಲೆಯಾಗಿದೆ.

ಗುರುವಾರ ಒಟ್ಟೂ ಮೂವರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 7354 ಜನರು ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.

Home add -Advt

ಗುರುವಾರ ರಾಜ್ಯದಲ್ಲಿ ಒಟ್ಟೂ 16,436 ಜನರಿಗೆ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ 6640 ಜನರಿಗೆ ಸೋಂಕು ದೃಢಪಟ್ಟಿದೆ.

ಒಟ್ಟೂ 60 ಜನರು ಸಾವಿಗೀಡಾಗಿದ್ದಾರೆ.

ಗೋವಾ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಕರ್ನಾಟಕದ 9, ಬೆಳಗಾವಿ ಒಬ್ಬರಿಗೆ ಸ್ಥಾನ

Related Articles

Back to top button