*ಶಿವಮೊಗ್ಗ ದಸರಾ ಆನೆ ಸೋಮಣ್ಣ ರಂಪಾಟ ಪ್ರಕರಣ*: *ಅಧಿಕಾರಿಗಳಿಗೆ ಕ್ಲೀನ್‌ಚಿಟ್*
ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ರಂಪಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ನಿರಾಳತೆ ಸಿಕ್ಕಿದೆ. ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಿಲ್ಲ ಎಂದು ಸಿಸಿಎಫ್ ಹನುಮಂತಪ್ಪ ನೇತೃತ್ವದ ಆಂತರಿಕ ತನಿಖಾ ತಂಡ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆನೆಯ ವರ್ತನೆಯೇ ಘಟನೆಗೆ ಕಾರಣ ಎಂಬ ಅಭಿಪ್ರಾಯ ವರದಿಯಲ್ಲಿ ವ್ಯಕ್ತವಾಗಿದೆ. ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ ನಡೆಸಿದ ಘಟನೆ ಕುರಿತು ಸಿಸಿಎಫ್ ಹನುಮಂತಪ್ಪ ನೇತೃತ್ವದಲ್ಲಿ ಆಂತರಿಕ ತನಿಖೆ ನಡೆಸಲಾಗಿತ್ತು. ಅಂಬಾರಿ ಹೊರಲು … Continue reading *ಶಿವಮೊಗ್ಗ ದಸರಾ ಆನೆ ಸೋಮಣ್ಣ ರಂಪಾಟ ಪ್ರಕರಣ*: *ಅಧಿಕಾರಿಗಳಿಗೆ ಕ್ಲೀನ್‌ಚಿಟ್*
Copy and paste this URL into your WordPress site to embed
Copy and paste this code into your site to embed