*ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ *

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಮಾಡಿರುವ ಸರ್ಕಾರ ಈಗ ಬಸ್ ಪ್ರಯಾಣ ದರ ಏರಿಕೆ ಮಾಡಲು ಮುಂದಾಗಿದೆ. ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಡೇಟಾವನ್ನು ಸ್ವೀಕರಿಸುವ ಕಮಾಂಡ್ ಸೆಂಟರ್ ಅನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಂಟಿಸಿ ಬಸ್ ದರಗಳನ್ನು 2014ರಲ್ಲಿ ಮತ್ತು ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿಯ ದರಗಳನ್ನು 2020ರಲ್ಲಿ ಪರಿಷ್ಕರಿಸಲಾಯಿತು. ದರ ಪರಿಷ್ಕರಣೆ ನಂತರ ಡೀಸೆಲ್ ಮತ್ತು ಬಿಡಿಭಾಗಗಳ ಬೆಲೆಗಳು … Continue reading *ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ *