ಕಬ್ಬು ಬೆಳೆಯ ಎಫ್‌ಆರ್‌ಪಿ ಹೆಚ್ಚಳ

ಕೇಂದ್ರದ ಕ್ರಮ ಸ್ವಾಗತಾರ್ಹ- ಸಂಸದ ಈರಣ್ಣ ಕಡಾಡಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ೨೦೨೪ರ ಅಕ್ಟೋಂಬರ್ ೧ ರಿಂದ ೨೦೨೫ ಸೆಪ್ಟಂಬರ್ ೩೦ರ ಮುಂಬರುವ ಹಂಗಾಮಿನಲ್ಲಿ ಕಬ್ಬು ಬೆಳೆಗಾರರಿಗೆ ಎಫ್‌ಆರ್‌ಪಿ ದರವನ್ನು ಪ್ರತಿ ಟನ್‌ಗೆ ೨೫೦ ರೂ ಹೆಚ್ಚಳಕ್ಕೆ ಅನುಮೋದನೆ ನೀಡಿ ಕಬ್ಬು ಬೆಳೆಗಾರರಿಗೆ ಭರ್ಜರಿ ಉಡುಗೊರೆ ನೀಡಿದೆ ಎಂದು ಈರಣ್ಣ ಕಡಾಡಿ ತಿಳಿಸಿದ್ದಾರೆ. ೨೦೧೪ ರಲ್ಲಿ ಅಧಿಕಾರಕ್ಕೆ ಬಂದ ನಂತರ … Continue reading ಕಬ್ಬು ಬೆಳೆಯ ಎಫ್‌ಆರ್‌ಪಿ ಹೆಚ್ಚಳ