ಕಬ್ಬು ಬೆಳೆಯ ಎಫ್‌ಆರ್‌ಪಿ ಹೆಚ್ಚಳ

ಕೇಂದ್ರದ ಕ್ರಮ ಸ್ವಾಗತಾರ್ಹ- ಸಂಸದ ಈರಣ್ಣ ಕಡಾಡಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ೨೦೨೪ರ ಅಕ್ಟೋಂಬರ್ ೧ ರಿಂದ ೨೦೨೫ ಸೆಪ್ಟಂಬರ್ ೩೦ರ ಮುಂಬರುವ ಹಂಗಾಮಿನಲ್ಲಿ ಕಬ್ಬು ಬೆಳೆಗಾರರಿಗೆ ಎಫ್‌ಆರ್‌ಪಿ ದರವನ್ನು ಪ್ರತಿ ಟನ್‌ಗೆ ೨೫೦ ರೂ ಹೆಚ್ಚಳಕ್ಕೆ ಅನುಮೋದನೆ ನೀಡಿ ಕಬ್ಬು ಬೆಳೆಗಾರರಿಗೆ ಭರ್ಜರಿ ಉಡುಗೊರೆ ನೀಡಿದೆ ಎಂದು ಈರಣ್ಣ ಕಡಾಡಿ ತಿಳಿಸಿದ್ದಾರೆ.Home add -Advt ೨೦೧೪ ರಲ್ಲಿ ಅಧಿಕಾರಕ್ಕೆ … Continue reading ಕಬ್ಬು ಬೆಳೆಯ ಎಫ್‌ಆರ್‌ಪಿ ಹೆಚ್ಚಳ