*ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವಧನ  ಹೆಚ್ಚಳ: ಸಚಿವ ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು. ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ.ಧನಂಜಯ ಸರ್ಜಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ … Continue reading *ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವಧನ  ಹೆಚ್ಚಳ: ಸಚಿವ ಮಧು ಬಂಗಾರಪ್ಪ*