*ಬಿಮ್ಸ್ ಆಸ್ಪತ್ರೆಯಲ್ಲಿ ಹಸಿಗೂಸುಗಳ ಸಾವಿನ ಸಂಖ್ಯೆ ಹೆಚ್ಚಳ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಪಂಚವನ್ನೇ ನೋಡಿರದ ಹಸಿಗೂಸುಗಳ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಸೌಲಭ್ಯಗಳ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕಳೆದ 3 ತಿಂಗಳಲ್ಲಿ 41 ನವಜಾತ ಶಿಶುಗಳು ಮೃತಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ. ಆಸ್ಪತ್ರೆಯ ಏರ್ ಕಂಪ್ರೆಸರ್ ದೋಷದಿಂದ ಶಿಶುಗಳು ಮೃತಪಟ್ಟಿವೆ ಎಂಬ ಆರೋಪ ಕೇಳಿಬಂದಿದೆ. ಇಲ್ಲಿರುವ 2 ಏರ್ ಕಂಪ್ರೆಸರ್ ಪೈಕಿ 1 ಕೆಟ್ಟು ಹೋಗಿದೆ ಎನ್ನಲಾಗಿದೆ. ಉಳಿದ ಒಂದೇ ಕಂಪ್ರೆಸರನ್ನು ಚಿಕಿತ್ಸೆಗೆ ಬಳಸಲಾಗುತ್ತಿದ್ದು, ನವಜಾತ ಶಿಶುಗಳಿಗೆ ಅಗತ್ಯ ಚಿಕಿತ್ಸೆ ಸಿಗದಂತಾಗಿದೆ. *ಧರ್ಮ ಕಾರ್ಯಗಳ … Continue reading *ಬಿಮ್ಸ್ ಆಸ್ಪತ್ರೆಯಲ್ಲಿ ಹಸಿಗೂಸುಗಳ ಸಾವಿನ ಸಂಖ್ಯೆ ಹೆಚ್ಚಳ*
Copy and paste this URL into your WordPress site to embed
Copy and paste this code into your site to embed