*ಅರಣ್ಯ ಇಲಾಖೆಯ ಆದಾಯ ಹೆಚ್ಚಳ: ಒಂದು ವರ್ಷದ ಸಾಧನೆ ತೆರೆದಿಟ್ಟ ಸಚಿವ ಈಶ್ವರ ಖಂಡ್ರೆ*

ಪ್ರವತಿವಾಹಿನಿ ಸುದ್ದಿ:  ಕರ್ನಾಟಕ ಅರಣ್ಯ ಇಲಾಖೆ ತನಗೆ ನೀಡಲಾದ ವಾರ್ಷಿಕ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡಿರುವುದೇ ಅಲ್ಲದೆ, ರಾಜ್ಯದ ಅರಣ್ಯ ವಲಯ ವ್ಯಾಪ್ತಿಯ ಜೊತೆಗೆ ತನ್ನ ಆದಾಯವನ್ನೂ ಹೆಚ್ಚಿಸಿಕೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. Home add -Advt ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡು ವರ್ಷ ತುಂಬಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, 2019-20ರ ಸಾಲಿನಲ್ಲಿದ್ದ ಅರಣ್ಯ ಇಲಾಖೆಯ ರಾಜಸ್ವ ಸಂಗ್ರಹಣೆ 263.41 ಕೋಟಿಯಿಂದ 2023-24ರ … Continue reading *ಅರಣ್ಯ ಇಲಾಖೆಯ ಆದಾಯ ಹೆಚ್ಚಳ: ಒಂದು ವರ್ಷದ ಸಾಧನೆ ತೆರೆದಿಟ್ಟ ಸಚಿವ ಈಶ್ವರ ಖಂಡ್ರೆ*