*ರಾಜ್ಯದಲ್ಲಿ ಹೆಚ್ಚಿದ ಚಳಿಯ ಪ್ರಮಾಣ*: *ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ. ಶನಿವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದರೆ, ನವೆಂಬರ್ 29ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಶನಿವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದೆ. ಇನ್ನು ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, … Continue reading *ರಾಜ್ಯದಲ್ಲಿ ಹೆಚ್ಚಿದ ಚಳಿಯ ಪ್ರಮಾಣ*: *ಹವಾಮಾನ ಇಲಾಖೆ ಮುನ್ಸೂಚನೆ*