*ಹಿಂಡಾಲ್ಕೋ ಕಂಪನಿಯ ಕಾರ್ಮಿಕ ಆತ್ಮಹತ್ಯೆಗೆ ಶರಣು: ಕಂಪನಿಯ ಕಚೇರಿ ಮೇಲೆ ಕಲ್ಲೆಸೆತ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಹಿಂಡಾಲ್ಕೋ ಕಂಪನಿಯ ಆವರಣದಲ್ಲೇ ಕಾರ್ಮಿಕನೊಬ್ಬನೇಣು ವಾಟ್ಸಾಪ್ ಡೆತ್‌ನೋಟ್ ನಲ್ಲಿ ಡೆತ್ ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಗ್ರಾಮಸ್ಥರು ಕಂಪನಿಯ ಕಚೇರಿ ಮೇಲೆ ಕಲ್ಲು ಎಸೆದಿರುವ ಘಟನೆ ನಡೆದಿದೆ. ಮುತ್ಯಾನಟ್ಟಿ ಗ್ರಾಮದ ನಿವಾಸಿಯಾದ ಶಂಕರ ತಳವಾರ ಆತ್ಮಹತ್ಯೆಗೆ ಶರಣಾದ ದುರ್ದೈವಿ ಯುವಕ. ಕಳೆದ ಆರು ವರ್ಷಗಳಿಂದ ಇದೇ ಕಂಪನಿಯಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದ ಶಂಕರ, ಮ್ಯಾನೇಜ್‌ಮೆಂಟ್ ಹಾಗೂ ಕಾಂಟ್ರಾಕ್ಟ್ ಸಂಸ್ಥೆಯ ಕಿರುಕುಳಕ್ಕೆ ಬೇಸತ್ತು ಕಂಪನಿಯ ಒಳಗಡೆಯೇ ಪ್ರಾಣ ತೆಗೆದುಕೊಂಡಿದ್ದಾನೆ … Continue reading *ಹಿಂಡಾಲ್ಕೋ ಕಂಪನಿಯ ಕಾರ್ಮಿಕ ಆತ್ಮಹತ್ಯೆಗೆ ಶರಣು: ಕಂಪನಿಯ ಕಚೇರಿ ಮೇಲೆ ಕಲ್ಲೆಸೆತ*
Copy and paste this URL into your WordPress site to embed
Copy and paste this code into your site to embed