*ಸ್ವಾತಂತ್ರ್ಯ ದಿನಾಚರಣೆ: ರಾಜ್ಯದ 30 ಜಿಲ್ಲೆಗಳಿಗೆ ಸಚಿವರ ನೇಮಕ*

ಸ್ವಾತಂತ್ರ್ಯ ದಿನಾಚರಣೆ: ರಾಜ್ಯದ 30 ಜಿಲ್ಲೆಗಳಿಗೆ ಸಚಿವರ ನೇಮಕ – ತುಮಕೂರಿನಲ್ಲಿ ಉಪಮುಖ್ಯಮಂತ್ರಿ ಪರಮೇಶ್ವರ್ ಧ್ವಜಾರೋಹಣ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬರುವ ಆಗಸ್ಟ್ 15, 2026 ರ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿಸಲು ರಾಜ್ಯ ಸರ್ಕಾರ ಸಚಿವರನ್ನು ನೇಮಿಸಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ಸಹಿ ಮಾಡಿರುವ ಅಧಿಸೂಚನೆಯಲ್ಲಿ 30 ಜಿಲ್ಲೆಗಳಿಗೆ ಪ್ರತ್ಯೇಕ ಸಚಿವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ. ಬೆಂಗಳೂರು … Continue reading *ಸ್ವಾತಂತ್ರ್ಯ ದಿನಾಚರಣೆ: ರಾಜ್ಯದ 30 ಜಿಲ್ಲೆಗಳಿಗೆ ಸಚಿವರ ನೇಮಕ*