*79ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಇಂದು ದೇಶಾದ್ಯಂತ 79ನೇ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇಸಿದ್ದಾರೆ. ಇದೆ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇಸಿದರು.ನಾಡಿನ ಜನತೆಗೆ 79ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಕೋರಿದರು. ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಭಾಗವಹಿಸುವವರಿಗೆ ಇದೇ ಮೊದಲ ಬಾರಿಗೆ ಇ-ಪಾಸ್ ವ್ಯವಸ್ಥೆ ಮಾಡಲಗಿದೆ. ಬೆಂಗಳೂರಿನಾದ್ಯಂತ … Continue reading *79ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ*