*ಕರ್ನಾಟಕದ 17 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಆಯ್ಕೆ*
ಪ್ರಗತಿವಾಹಿನಿ ಸುದ್ದಿ: 80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯದಿಂದ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ ‘ರಾಷ್ಟ್ರಪತಿ ಪದಕ-2026’ ಪ್ರಶಸ್ತಿಯನ್ನು ಘೋಷಿಸಿದೆ. ಈ ಬಾರಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪೊಲೀಸ್ ಪಡೆಯಲ್ಲಿ ಅತ್ಯಂತ ವಿಶಿಷ್ಟ ಹಾಗೂ ಸುದೀರ್ಘ ಸೇವೆ ಸಲ್ಲಿಸಿದ ಸಿಸಿಬಿಯ (CCB) ಸಹಾಯಕ ಪೊಲೀಸ್ ಕಮಿಷನರ್ (ACP) ಹೆಚ್.ಎನ್. … Continue reading *ಕರ್ನಾಟಕದ 17 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಆಯ್ಕೆ*
Copy and paste this URL into your WordPress site to embed
Copy and paste this code into your site to embed