Karnataka NewsPolitics

*78 ನೇ ಸ್ವಾತಂತ್ರ್ಯೋತ್ಸವ: ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಇಂದು 78 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ದೇಶಾದ್ಯಂತ 78ನೇ ಸ್ವಾಂತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಮನೆ ಮನೆಗಳ ಮೇಲೆ ತಿರಂಗಾ ಧ್ವಜ ಹಾರಾಡುತ್ತಿದ್ದು, ಎಲ್ಲೆಲ್ಲೂ ಸಡಗರ ಕಂಡುಬರುತ್ತಿದೆ.


Home add -Advt

Related Articles

Back to top button