*ಯಶವಂತರಾಯಗೌಡ ರಾಜೀನಾಮೆ ಬೆನ್ನಲ್ಲೇ ಇಂಡಿ ಸೇರಿ 29 ತಾಲೂಕುಗಳು ಬರಪಟ್ಟಿಗೆ ಸೇರ್ಪಡೆ*

ಪ್ರಗತಿವಾಹಿನಿ: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂಡಿ ತಾಲೂಕನ್ನು ಸೇರಿದಂತೆ ಒಟ್ಟು 29 ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸದಿರುವುದಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ್ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದರು. … Continue reading *ಯಶವಂತರಾಯಗೌಡ ರಾಜೀನಾಮೆ ಬೆನ್ನಲ್ಲೇ ಇಂಡಿ ಸೇರಿ 29 ತಾಲೂಕುಗಳು ಬರಪಟ್ಟಿಗೆ ಸೇರ್ಪಡೆ*