*ಐದನೇ ಟೆಸ್ಟ್ ನಲ್ಲಿ ಭರ್ಜರಿ ಜಯ ಗಳಿಸಿದ ಭಾರತ: ಸರಣಿ ಸಮಬಲ*

ಪ್ರಗತಿವಾಹಿನಿ ಸುದ್ದಿ: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಐದನೇ ಟೆಸ್ಟ್ ಪಂದ್ಯದಲ್ಲಿ ಮೋಹಮ್ಮದ ಶಿರಾಜ್ ಮಾರಕ ದಾಳಿಯಿಂದ ಆಂಗ್ಲರ ವಿರುದ್ಧ ಭಾರತ ಭರ್ಜರಿ ಗೆಲುವು ಸಾಧಿಸಿದೆ.  ಇಂಗ್ಲೇಡದನಲ್ಲಿ ನಡೆದ ಒಟ್ಟು ಐದು ಪಂದ್ಯಗಳ ಈ ಟೆಸ್ಟ್ ಸರಣಿಯಲ್ಲಿ ಕೊನೆಯ ಪಂದ್ಯ ನಿರ್ಣಾಯಕ ಪಂದ್ಯವಾಗಿತ್ತು. ಉಭಯ ತಂಡಗಳಿಗೂ ಈ ಐದನೆ ಪಂದ್ಯ ಮಹತ್ವದ್ದಾಗಿತ್ತು. ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ರೋಚಕ ಗೆಲುವು ಸಾಧಿಸಿದ್ದು ಸರಣಿಯಲ್ಲಿ ಸಮಬಲ ಸಾಧಿಸಿದೆ. ಮೊದಲ ಟೆಸ್ಟ್ ಪಂದ್ಯ ಗೆದ್ದ ಭಾರತ ಎರಡು ಪಂದ್ಯಗಳನ್ನು … Continue reading *ಐದನೇ ಟೆಸ್ಟ್ ನಲ್ಲಿ ಭರ್ಜರಿ ಜಯ ಗಳಿಸಿದ ಭಾರತ: ಸರಣಿ ಸಮಬಲ*