*ಹ್ಯಾಟ್ರಿಕ್ ಗೆಲುವಿನೊಂದಿಗೆ ಸೆಮೀಸ್ ಪ್ರವೇಶಿಸಿದ ಭಾರತ*

ರೋಹಿತ್ ಪಡೆಗೆ ಸುಲಭ ತುತ್ತಾದ ನ್ಯೂಜಿಲೆಂಡ್ ಪ್ರಗತಿವಾಹಿನಿ ಸುದ್ದಿ, ದುಬೈ : ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ (79ರನ್, 98 ಎಸೆತ, 4 ಬೌಂಡರಿ, 2 ಸಿಕ್ಸರ್) ಸಮಯೋಚಿತ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ವರುಣ್ ಚಕ್ರವರ್ತಿ (42ಕ್ಕೆ 5) ಮಾರಕ ದಾಳಿ ನೆರವಿನಿಂದ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಲೀಗ್ ಹಂತದ ತನ್ನ ಕಡೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 44 ರನ್‌ಗಳಿಂದ ಮಣಿಸಿತು. ಇದರೊಂದಿಗೆ ರೋಹಿತ್ ಶರ್ಮ ಪಡೆ ಲೀಗ್‌ನಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ … Continue reading *ಹ್ಯಾಟ್ರಿಕ್ ಗೆಲುವಿನೊಂದಿಗೆ ಸೆಮೀಸ್ ಪ್ರವೇಶಿಸಿದ ಭಾರತ*