*ಸ್ಮಿತ್ ಮಚ್ಚರ್ ಬಗ್ಗೆ ಭಾರತ ಹೆಮ್ಮೆಪಡುತ್ತದೆ*: *ಭಾರತೀಯ ಪೈಲಟ್ ಶ್ಲಾಘಿಸಿದ ಮೋದಿ*

ಪ್ರಗತಿವಾಹಿನಿ ಸುದ್ದಿ: ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಸಂಭವಿಸಿದ ಗಂಭೀರ ಘಟನೆ ವೇಳೆ ಧೈರ್ಯ ತೋರಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದರೂ ಪರಿಸ್ಥಿತಿಯನ್ನು ಎದುರಿಸಿ ವಿಮಾನದಲ್ಲಿದ್ದ 174 ಪ್ರಯಾಣಿಕರ ಜೀವ ರಕ್ಷಿಸುವಲ್ಲಿ ಸ್ಮಿತ್ ಮಚ್ಚರ್ ಪ್ರಮುಖ ಪಾತ್ರ ವಹಿಸಿದ್ದು ಭಾರತಕ್ಕೆ ಅವರ ಬಗ್ಗೆ ಹೆಮ್ಮೆಯಿದೆ ಎಂದಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಹೀರೋ ಎಂದು … Continue reading *ಸ್ಮಿತ್ ಮಚ್ಚರ್ ಬಗ್ಗೆ ಭಾರತ ಹೆಮ್ಮೆಪಡುತ್ತದೆ*: *ಭಾರತೀಯ ಪೈಲಟ್ ಶ್ಲಾಘಿಸಿದ ಮೋದಿ*