*ಜಪಾನ್ ಗೆ ಇನ್ನು ಭಾರತದಿಂದ ಹಸಿರು ಅಮೋನಿಯಾ ರಫ್ತು*
ಉಭಯ ರಾಷ್ಟ್ರಗಳ ಒಪ್ಪಂದಕ್ಕೆ ಸಹಿ ಪ್ರಗತಿವಾಹಿನಿ ಸುದ್ದಿ: ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಒಂದು ಹೆಜ್ಜೆ ಮುಂದಿರುವ ಭಾರತ ಇದೀಗ ಜಪಾನ್ ಗೆ ಹಸಿರು ಅಮೋನಿಯಾ ರಫ್ತು ಮಾಡಲು ಒಪ್ಪಂದ ಮಾಡಿಕೊಂಡಿದೆ.Home add -Advt ನವದೆಹಲಿಯಲ್ಲಿ ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ, ಜಪಾನ್‌ಗೆ ಇದೇ ಮೊದಲ ಭಾರಿ ಹಸಿರು ಅಮೋನಿಯ ರಫ್ತು ಯೋಜನೆ ಆಫ್‌ಟೇಕ್ ಒಪ್ಪಂದಕ್ಕೆ ಸಹಿ ಹಾಕಿದೆ. ಈ ವೇಳೆ ಸಚಿವ ಪ್ರಲ್ಹಾದ ಜೋಶಿ ಅವರು ಮಾತನಾಡಿ, ಜಪಾನ್ … Continue reading *ಜಪಾನ್ ಗೆ ಇನ್ನು ಭಾರತದಿಂದ ಹಸಿರು ಅಮೋನಿಯಾ ರಫ್ತು*
Copy and paste this URL into your WordPress site to embed
Copy and paste this code into your site to embed