*ಸಣ್ಣ, ಮಧ್ಯಮ ಕೈಗಾರಿಕೆಗಳ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ*

ಪ್ರಗತಿವಾಹಿನಿ ಸುದ್ದಿ:“ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಶಕ್ತಿ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ ಅಗತ್ಯ ನೆರವು ನೀಡುವುದು ಸರ್ಕಾರಗಳ ಜವಾಬ್ದಾರಿ. ಹೀಗಾಗಿ ನಿಮ್ಮ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಶುಕ್ರವಾರ ನಡೆದ ಇಂಡಿಯಾ ಎಂಎಸ್ಎಂಇ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. “ನಿಮ್ಮ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ನಿಮಗೆ ಅಗತ್ಯವಾಗಿರುವ ವಿದ್ಯುತ್ ಹಾಗೂ ನೀರಿನ ಸೌಲಭ್ಯ … Continue reading *ಸಣ್ಣ, ಮಧ್ಯಮ ಕೈಗಾರಿಕೆಗಳ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ*