*ಸಣ್ಣ, ಮಧ್ಯಮ ಕೈಗಾರಿಕೆಗಳ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ*

ಪ್ರಗತಿವಾಹಿನಿ ಸುದ್ದಿ:“ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಶಕ್ತಿ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ ಅಗತ್ಯ ನೆರವು ನೀಡುವುದು ಸರ್ಕಾರಗಳ ಜವಾಬ್ದಾರಿ. ಹೀಗಾಗಿ ನಿಮ್ಮ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಶುಕ್ರವಾರ ನಡೆದ ಇಂಡಿಯಾ ಎಂಎಸ್ಎಂಇ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. “ನಿಮ್ಮ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ನಿಮಗೆ ಅಗತ್ಯವಾಗಿರುವ ವಿದ್ಯುತ್ ಹಾಗೂ … Continue reading *ಸಣ್ಣ, ಮಧ್ಯಮ ಕೈಗಾರಿಕೆಗಳ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ*