ಬೆಂಗಳೂರನ್ನು ಜಾಗತಿಕ ‘ಡೀಪ್-ಟೆಕ್’ ರಾಜಧಾನಿಯಾಗಿ ಮಾಡಲು ಗುರಿ: ಸಿಎಂ ಡಿ ಕೆ ಶಿವಕುಮಾರ್

ಇಂಡಿಯಾ ನ್ಯಾನೋ 2026ಕ್ಕೆ ಸಿಎಂ ಚಾಲನೆ ಪ್ರಗತಿವಾಹಿನಿ ಸುದ್ದಿ: “ನ್ಯಾನೋ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI), ಸೆಮಿಕಂಡಕ್ಟರ್‌ಗಳು, ಜೈವಿಕ ತಂತ್ರಜ್ಞಾನ ಮತ್ತು ಕ್ವಾಂಟಮ್ ತಂತ್ರಜ್ಞಾನ ಸೇರಿದಂತೆ ‘ಡೀಪ್ ಟೆಕ್’ಗಳ ಜಾಗತಿಕ ಕೇಂದ್ರವಾಗಿ ಬೆಂಗಳೂರನ್ನು ರೂಪಿಸುವ ಮೂಲಕ ಕರ್ನಾಟಕವು ಮುಂದಿನ ತಾಂತ್ರಿಕ ಕ್ರಾಂತಿಯ ನೇತೃತ್ವ ವಹಿಸುವಂತೆ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ನ್ಯಾನೋ ತಂತ್ರಜ್ಞಾನ ವಿಷನ್ ಗ್ರೂಪ್ ಬೆಂಗಳೂರಿನ ಖಾಸಗಿ ಹೋಟೆಲ್ … Continue reading ಬೆಂಗಳೂರನ್ನು ಜಾಗತಿಕ ‘ಡೀಪ್-ಟೆಕ್’ ರಾಜಧಾನಿಯಾಗಿ ಮಾಡಲು ಗುರಿ: ಸಿಎಂ ಡಿ ಕೆ ಶಿವಕುಮಾರ್