Latest

ವಿಶ್ವದ ಅತಿ ದೊಡ್ಡ ಆರ್ಥಿಕತೆಯಲ್ಲಿ ಯುಕೆಯನ್ನು ಹಿಂದಿಕ್ಕಿದ ಭಾರತ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಆರ್ಥಿಕತೆಯಲ್ಲಿ ಭಾರತ  ಯುಕೆಯನ್ನು ಹಿಂದಿಕ್ಕಿ ವಿಶ್ವದ ಐದನೇ ಅತಿದೊಡ್ಡ ಆರ್ಥಿಕ ಸಬಲ ರಾಷ್ಟ್ರವಾಗಿದೆ.

ಒಂದು ದಶಕದ ಹಿಂದೆ, ಭಾರತ  ಅತಿದೊಡ್ಡ ಆರ್ಥಿಕತೆಗಳಲ್ಲಿ 11 ನೇ ಸ್ಥಾನದಲ್ಲಿದ್ದರೆ, ಈವರೆಗೆ ಯುಕೆ ಆರ್ಥಿತಕೆಯಲ್ಲಿ ವಿಶ್ವದ 5ನೇ ಸ್ಥಾನದಲ್ಲಿತ್ತು. ಇದೀಗ ಅದನ್ನು ಹಿಂದಿಕ್ಕುವ ಮೂಲಕ 5ನೇ ಸ್ಥಾನವನ್ನು ಅಲಂಕರಿಸಿದೆ.

ಭಾರತ ಈಗ ಕೇವಲ ಯುಎಸ್, ಚೀನಾ, ಜಪಾನ್ ಮತ್ತು ಜರ್ಮನಿಗಿಂತ ಹಿಂದಿದೆ. ಯುಕೆ ನಾಲ್ಕು ದಶಕಗಳಲ್ಲಿ ಅತಿ ವೇಗದ ಹಣದುಬ್ಬರವನ್ನು ಎದುರಿಸುತ್ತಿದೆ. ಜೊತೆಗೆ ಆರ್ಥಿಕ ಹಿಂಜರಿತದ ಅಪಾಯಗಳನ್ನು ಎದುರಿಸುತ್ತಿದೆ.

ಸಮಸ್ಯೆ ಹೇಳಲು ಬಂದ ಮಹಿಳೆಯನ್ನೇ ಬೈದು ಕಳಿಹಿಸಿದ ಬಿಜೆಪಿ ಶಾಸಕ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button