Kannada NewsLatestNational

ಭಾರತ-ಪಾಕ್ ಪಂದ್ಯ: ಅಭಿಮಾನಿಗಳಿಗೆ 8,500 ಕ್ಕೂ ಹೆಚ್ಚು ಟಿಕೆಟ್‌ಗಳು ಲಭ್ಯವಿರಲಿ: ವೆಂಕಟೇಶ ಪ್ರಸಾದ್

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಏಕದಿನ ವಿಶ್ವಕಪ್ ಟಿಕೆಟ್‌ಗಳನ್ನು ಮಾರಾಟ ಮಾಡುವಾಗ ಬಿಸಿಸಿಐ ಹೆಚ್ಚು ಪಾರದರ್ಶಕತೆಯನ್ನು ಹೊಂದಿರಬೇಕು ಎಂದು ಭಾರತದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವರು ಒತ್ತಾಯಿಸಿದ್ದಾರೆ.

ಅಭಿಮಾನಿಗಳನ್ನು ಬಿಸಿಸಿಐ ಲಘುವಾಗಿ ಪರಿಗಣಿಸಬಾರದು ಎಂದು ಅವರು ಹೇಳಿರುವ ಅವರು. “ಈಗಾಗಲೇ ಮಾರಾಟವಾದ 8,500 ಟಿಕೆಟ್‌ಗಳಿಗಿಂತ ಹೆಚ್ಚಿನ ಟಿಕೆಟ್‌ಗಳು ಅಹಮದಾಬಾದ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯಕ್ಕಾಗಿ ಅಭಿಮಾನಿಗಳಿಗೆ ಲಭ್ಯವಿರಬೇಕು” ಎಂದು ಒತ್ತಾಯಿಸಿದ್ದಾರೆ.

“ಗರಿಷ್ಠ ಪ್ರಮಾಣದ ಟಿಕೆಟ್‌ಗಳನ್ನು ಕಾರ್ಪೊರೇಟ್‌ಗಳು ಮತ್ತು ಸದಸ್ಯರಿಗೆ ಮೀಸಲಿಡಬಾರದು” ಎಂದು ಅವರು ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button