*ಭಾರತ ಹಾಗೂ ಪಾಕಿಸ್ತಾನ ನಡುವೆ ಕದನ ವಿರಾಮ ವಿಸ್ತರಣೆ*
ಪ್ರಗತಿವಾಹಿನಿ ಸುದ್ದಿ: ಭಾರತ-ಪಾಕಿಸ್ತಾನದ ನಡುವೆ ಘೋಷಣೆಯಾಗಿದ್ದ ಕದನ ವಿರಾಮವನ್ನು ವಿಸ್ತರಣೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡು ಉಭಯ ದೇಶಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. ಭಾರತೀಯ ಸೇನೆ ಪಾಕಿಸ್ತಾನ ನೆಲಕ್ಕೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿ ತಕ್ಕ ಉತ್ತರ ನೀಡಿತ್ತು. ಆ ಬಳಿಕ ಉಭಯ ದೇಶಗಳ ಉನ್ನತ ಸೇನಾಧಿಕಾರಿಗಳ, ಸರ್ಕಾರದ ನಡುವಿನ ಮಾತುಕತೆ ಬಳಿಕ ಎರಡು ದೇಶಗಳು ಕದನ ವಿರಾಮ ಘೋಷಣೆಗೆ ಒಪ್ಪಿದ್ದವು. … Continue reading *ಭಾರತ ಹಾಗೂ ಪಾಕಿಸ್ತಾನ ನಡುವೆ ಕದನ ವಿರಾಮ ವಿಸ್ತರಣೆ*
Copy and paste this URL into your WordPress site to embed
Copy and paste this code into your site to embed