*ಭಾರತ-ಪಾಕಿಸ್ತಾನ ಜಂಟಿ ಕಾರ್ಯಾಚರಣೆ: ಮುಳುಗುತ್ತಿದ್ದ 12 ಜನರ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ: ಗುಜರಾತ್‌ನ ಪೋರ್‌ಬಂದರ್‌ನಿಂದ ಇರಾನ್‌ ನ ಅಬ್ಬಾಸ್ ಬಂದರಿಗೆ ಪ್ರಯಾಣಿಸುತ್ತಿದ್ದ ವ್ಯಾಪಾರಿ ಹಡಗು ಬುಧವಾರ ಮುಳುಗಡೆಯಾಗಿದ್ದು, ಅದರಲ್ಲಿದ್ದ 12 ಸಿಬ್ಬಂದಿಯನ್ನು ಭಾರತೀಯ ಕರಾವಳಿ ಪಡೆ ಪಾಕಿಸ್ತಾನದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ. ಉತ್ತರ ಅರಬ್ಬಿ ಸಮುದ್ರದಲ್ಲಿ ಭಾರತದ ಸಾಗರ ವ್ಯಾಪ್ತಿಯ ಹೊರಗೆ ಹಾಗೂ ಪಾಕಿಸ್ತಾನದ ಸಾಗರ ವಲಯದಲ್ಲಿ ‘ಎಂಎಸ್‌ವಿ ಅಲ್ ಪಿರಾನ್‌ಪಿರ್‌ ಎಂಬ ಹಡಗು ಮುಳುಗಡೆಯಾಗಿದೆ. ಈ ವೇಳೆ ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆ ಜಂಟಿ ಕಾರ್ಯಾಚರಣೆ … Continue reading *ಭಾರತ-ಪಾಕಿಸ್ತಾನ ಜಂಟಿ ಕಾರ್ಯಾಚರಣೆ: ಮುಳುಗುತ್ತಿದ್ದ 12 ಜನರ ರಕ್ಷಣೆ*